ಮಳೆಯ ರೌದ್ರನರ್ತನಕ್ಕೆ ಬೆಳಗಾವಿ ತತ್ತರ: ರಸ್ತೆಗಳು ಜಲಾವೃತ
ಹೊಸದಿಗಂತ ವರದಿ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮಧ್ಯಾಹ್ನದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ. ಮಳೆ ನೀರು ಅಂಗಡಿ-ಮುಂಗಟ್ಟುಗಳಿಗೆ ನುಗ್ಗಿರುವುದರಿಂದ ವ್ಯಾಪಾರಸ್ಥರು ಭಾರೀ ನಷ್ಟ ಅನುಭವಿಸಿದ್ದಾರೆ. ಕೆಲವು ಕಡೆಗಳಲ್ಲಿ ದ್ವಿಚಕ್ರ ವಾಹನಗಳು ಮಳೆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಘಟನೆಗಳು ನಡೆದಿವೆ. ಇದನ್ನೂ ಓದಿ: ಬೆಳಗಾವಿ ನಗರ ಹಾಗೂ ಬೈಲಹೊಂಗಲ ಪ್ರದೇಶಗಳಲ್ಲಿ ಮಳೆಯಿಂದಾಗಿ ಹೆಚ್ಚಿನ ಹಾನಿಯಾಗಿದೆ. ಮನೆಗಳು, ಅಂಗಡಿಗಳು ಹಾಗೂ … Continue reading ಮಳೆಯ ರೌದ್ರನರ್ತನಕ್ಕೆ ಬೆಳಗಾವಿ ತತ್ತರ: ರಸ್ತೆಗಳು ಜಲಾವೃತ
Copy and paste this URL into your WordPress site to embed
Copy and paste this code into your site to embed