ಮಳೆ ಆರ್ಭಟಕ್ಕೆ ಬೆಳಗಾವಿ ತತ್ತರ: ಜಲಾವೃತಗೊಂಡ ಸಂಗಮೇಶ್ವರ, ಮುಳುಗಡೆ ಅಂಚಿನಲ್ಲಿ ದತ್ತ ಪೀಠ

ಹೊಸದಿಗಂತ ವರದಿ ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಗಡಿಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳು ಇದೀಗ ಪ್ರವಾಹದ ಭೀತಿಯನ್ನು ಎದುರಿಸುತ್ತಿವೆ. 24 ಗಂಟೆಗಳಲ್ಲಿ 10 ಅಡಿ ಹೆಚ್ಚಿದ ನೀರಿನ ಮಟ್ಟ: ಕಳೆದ 24 ಗಂಟೆಗಳಲ್ಲಿ ಸುರಿದಿರುವ ಬಿಡುಗಣ್ಣಿಲ್ಲದ ಮಳೆಯಿಂದಾಗಿ ಕೃಷ್ಣಾ ಮತ್ತು … Continue reading ಮಳೆ ಆರ್ಭಟಕ್ಕೆ ಬೆಳಗಾವಿ ತತ್ತರ: ಜಲಾವೃತಗೊಂಡ ಸಂಗಮೇಶ್ವರ, ಮುಳುಗಡೆ ಅಂಚಿನಲ್ಲಿ ದತ್ತ ಪೀಠ