ಹೊಸದಿಗಂತ ವರದಿ ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸುವುದರ ಜತೆಗೆ ಉತ್ತರ ಕರ್ನಾಟಕದ ಸಮಸ್ಯೆಗಳು ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿ ವಿಚಾರಗಳ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಹಾಗೂ ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ತಿಳಿಸಿದರು. ಶನಿವಾರ ಸುವರ್ಣವಿಧಾನಸೌಧದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಾಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ವಿಧಾನಪರಿಷತ್ತಿನ ಸಭಾಪತಿ ಸಲೀಂ ಅಹಮದ್ ಅಧಿವೇಶನದ ಪೂರ್ವಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಅವರು, ಶಾಸಕರ ವಸತಿ, ಊಟೋಪಹಾರ, ಸಾರಿಗೆ, ಭದ್ರತೆ, ವಿದ್ಯುತ್ … Continue reading ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಸಮಸ್ಯೆ, ರಾಜ್ಯದ ಸಮಗ್ರ ಅಭಿವೃದ್ಧಿ ಚರ್ಚೆಗೆ ಆದ್ಯತೆ: ಸಭಾಧ್ಯಕ್ಷ ಜಿ.ಎಸ್.ಪಾಟೀಲ
Copy and paste this URL into your WordPress site to embed
Copy and paste this code into your site to embed