ಬೆಳಗಾವಿ ಅಧಿವೇಶನ: ನಾಳೆಯಿಂದ 30 ದಿನ ಸುವರ್ಣ ಸೌಧದ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2 ರಿಂದ 11 ರವರೆಗೆ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುವರ್ಣ ಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಮ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 20 ರಿಂದ ಡಿಸೆಂಬರ್ 19 ರವರೆಗೆ ಒಟ್ಟು 30 ದಿನಗಳ ಕಾಲ ಈ ನಿರ್ಬಂಧ ಜಾರಿಯಲ್ಲಿರಲಿದೆ. ಅಧಿವೇಶನದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ರೈತರು … Continue reading ಬೆಳಗಾವಿ ಅಧಿವೇಶನ: ನಾಳೆಯಿಂದ 30 ದಿನ ಸುವರ್ಣ ಸೌಧದ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed