ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯಲ್ಲಿಂದು ಧಾರಾಕಾರ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದ ಸವದತ್ತಿಯ ರೇಣುಕಾದೇವಿ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿದ್ದು, ಭಕ್ತರು ದೇವಸ್ಥಾನದೊಳಗೆಯೇ ರಕ್ಷಣೆ ಪಡೆದರು. ಆವರಣದಲ್ಲಿದ್ದ ನೀರು ಹೊರಹಾಕಲು ಆಡಳಿತ ಮಂಡಳಿ ಹರಸಾಹಸ ಪಡಬೇಕಾಯಿತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ