ಬೆಳಗಾವಿಯ 4,500 ಕೋಟಿ ರೂ. ವಂಚನೆ ಪ್ರಕರಣ: ಕೃತ್ಯದ ಹಿಂದೆ ಬ್ಯಾಂಕ್ ಅಧಿಕಾರಿಗಳ ನೆರಳು?

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣದ ತನಿಖೆಗೆ ಈಗಾಗಲೇ ಸಿಐಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. 35 ಸಾವಿರಕ್ಕೂ ಹೆಚ್ಚು ಜನರಿಂದ ಹೂಡಿಕೆ ಹಣ ಪಡೆದಿರುವುದು ಬೆಳಕಿಗೆ ಬಂದಿದೆ. ಆದರೆ ಶಿವಾನಂದ ನೀಲಣ್ಣವರ್ನ ಖಾಸಗಿ ಬ್ಯಾಂಕ್ ಖಾತೆಗಳಲ್ಲಿ ಕೋಟ್ಯಂತರ ರೂ. ಪತ್ತೆಯಾಗಿದ್ರು ವಹಿವಾಟುಗಳ ಬಗ್ಗೆ ಬ್ಯಾಂಕ್ ಮೌನ ವಹಿಸಿದ್ದೇಕೆ? ಎಂಬ ಪ್ರಶ್ನೆ ಇದೀಗ ಚರ್ಚೆಗೆ ಕಾರಾಣವಾಗಿದೆ. ಖಾಸಗಿ ಬ್ಯಾಂಕ್ ನಾಲ್ಕು ಪ್ರಮುಖ ಖಾತೆಗಳನ್ನು ತನಿಖಾಧಿಕಾರಿಗಳು ಫ್ರೀಜ್ ಮಾಡಿದ್ದಾರೆ. ಈ ಒಂದೊಂದು ಖಾತೆಯಲ್ಲೂ … Continue reading ಬೆಳಗಾವಿಯ 4,500 ಕೋಟಿ ರೂ. ವಂಚನೆ ಪ್ರಕರಣ: ಕೃತ್ಯದ ಹಿಂದೆ ಬ್ಯಾಂಕ್ ಅಧಿಕಾರಿಗಳ ನೆರಳು?