ಜಡಿ ಮಳೆಗೆ ತತ್ತರಿಸಿದ ಬೆಳ್ತಂಗಡಿ ತಾಲೂಕು: ಮುಂಡಾಜೆ ಸಹಿತ ಹಲವು ಪ್ರದೇಶಗಳಿಗೆ ಜಲದಿಗ್ಬಂಧನ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 24 ತಾಸುಗಳ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಡಾಜೆ ಗ್ರಾಮದಲ್ಲಿ ಪ್ರಮುಖ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಮತ್ತು ನದಿಯ ನಡುವಿನ ವ್ಯತ್ಯಾಸವೇ ಗುರುತಿಸಲಾಗದ ಸ್ಥಿತಿ ಉಂಟಾಗಿದೆ. ಮುಂಡಾಜೆಯ ಪ್ರಮುಖ ರಸ್ತೆಗಳ ಮೇಲೆ ಮಳೆ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿವೆ. … Continue reading ಜಡಿ ಮಳೆಗೆ ತತ್ತರಿಸಿದ ಬೆಳ್ತಂಗಡಿ ತಾಲೂಕು: ಮುಂಡಾಜೆ ಸಹಿತ ಹಲವು ಪ್ರದೇಶಗಳಿಗೆ ಜಲದಿಗ್ಬಂಧನ!
Copy and paste this URL into your WordPress site to embed
Copy and paste this code into your site to embed