Tuesday, March 21, 2023

Latest Posts

ಆರ್‌ಸಿಬಿ ತಂಡಕ್ಕೆ ಬೆನ್ ಸಾಯರ್ ಎಂಟ್ರಿ, ಮುಖ್ಯ ಕೋಚ್ ಆಗಿ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ದಿನಗಳಲ್ಲಿ ಮೊದಲ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ಗೆ ಆರ್‌ಸಿಬಿ ತಂಡ ತಮ್ಮ ಮುಖ್ಯ ಕೋಚ್‌ನ್ನು ಪರಿಚಯಿಸಿದೆ.

ನ್ಯೂಜಿಲೆಂಡ್ ಮಹಿಳಾ ತಂಡದ ಹಾಲಿ ಕೋಚ್ ಆಗಿರುವ ಆಸ್ಟ್ರೇಲಿಯಾ ಮೂಲದ ಬೆನ್ ಸಾಯರ್ ಆರ್‌ಸಿಬಿ ಮುಖ್ಯ ಕೋಚ್ ಆಗಿರಲಿದ್ದಾರೆ.

ಆರ್‌ಸಿಬಿ ಕ್ರಿಕೆಟ್ ವ್ಯವಹಾರಗಳ ನಿರ್ದೇಶಕ ಮೈಕ್ ಹಸನ್ ತಂಡ ಪ್ರಕಟಿಸಿದ್ದು, ಕರ್ನಾಟಕದ ಆರ್ ಎಕ್ಸ್ ಮುರುಳಿ ತಂಡದ ಬ್ಯಾಟಿಂಗ್ ಕೋಚ್ ಆಗಿದ್ದಾರೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!