ಇದು ಅನ್ಯಾಯದ ಗೆಲುವು: ಸೋಲಿನ ಸುಳಿಯಲ್ಲಿದ್ರೂ ಆರೋಪ ಮಾಡೋದು ನಿಲ್ಲಿಸದ ದೀದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಳಿಕ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆದ್ದಿರುವ ಹಲವು ಸ್ಥಾನಗಳು ನ್ಯಾಯಸಮ್ಮತವಲ್ಲ ಎಂದು ಆರೋಪಿಸಿರುವ ಅವರು, ಚುನಾವಣಾ ಪ್ರಕ್ರಿಯೆಯ ಮೇಲೆಯೇ ಪ್ರಶ್ನೆ ಎತ್ತಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ 100ಕ್ಕೂ ಹೆಚ್ಚು ಕ್ಷೇತ್ರಗಳನ್ನು ಅಕ್ರಮವಾಗಿ ತನ್ನದಾಗಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಲಿಲ್ಲ ಎಂದು ದೂರಿದ ಅವರು, … Continue reading ಇದು ಅನ್ಯಾಯದ ಗೆಲುವು: ಸೋಲಿನ ಸುಳಿಯಲ್ಲಿದ್ರೂ ಆರೋಪ ಮಾಡೋದು ನಿಲ್ಲಿಸದ ದೀದಿ