ಬೆಚ್ಚಿ ಬಿದ್ದ ಬಂಗಾಳ: TMC ಕಾರ್ಯಕರ್ತನ ಮನೆಯಲ್ಲಿತ್ತು 100 ಕಚ್ಚಾ ಬಾಂಬ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಭದ್ರತಾ ಕ್ರಮಗಳು ಕಠಿಣವಾಗುತ್ತಿರುವ ಸಂದರ್ಭದಲ್ಲೇ ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗರ್‌ನಲ್ಲಿ ದೊಡ್ಡ ಪ್ರಮಾಣದ ಕಚ್ಚಾ ಬಾಂಬ್‌ಗಳು ಪತ್ತೆಯಾಗಿವೆ. ಈ ಘಟನೆ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಟಿಎಂಸಿ ಕಾರ್ಯಕರ್ತ ಎಂದು ಹೇಳಲಾಗುವ ರಫಿಕುಲ್ ಇಸ್ಲಾಂ ಅವರ ಮನೆಯ ಮೇಲೆ ನಿರ್ದಿಷ್ಟ ಸುಳಿವಿನ ಆಧಾರದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಸುಮಾರು 100 ಕಚ್ಚಾ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಪೊಲೀಸರು ಹೆಚ್ಚಿನ … Continue reading ಬೆಚ್ಚಿ ಬಿದ್ದ ಬಂಗಾಳ: TMC ಕಾರ್ಯಕರ್ತನ ಮನೆಯಲ್ಲಿತ್ತು 100 ಕಚ್ಚಾ ಬಾಂಬ್