ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ: ಗ್ರೀನ್ ಜೋನ್‌ಗೆ ಮರಳಿದ ಉದ್ಯಾನನಗರಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ನಗರದ ವಾಯುಮಾಲಿನ್ಯ ಗಣನೀಯವಾಗಿ ಇಳಿಕೆಯಾಗಿದ್ದು, ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಸುಧಾರಿಸಿದೆ. ನಿನ್ನೆ ನಗರದ ಪ್ರಮುಖ ಹಸಿರು ವಲಯಗಳಲ್ಲಿ ವಾಯು ಗುಣಮಟ್ಟವು ಶ್ರೇಷ್ಠ ಮಟ್ಟಕ್ಕೆ ತಲುಪಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ಪ್ರಕಾರ, ಬೆಂಗಳೂರಿನ ಸರಾಸರಿ AQI ಇಂದು 55 ರಿಂದ 65 ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಲಯಕ್ಕೆ ಸೇರಿದೆ. ನಗರದ ಪ್ರಮುಖ ಐಟಿ … Continue reading ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ: ಗ್ರೀನ್ ಜೋನ್‌ಗೆ ಮರಳಿದ ಉದ್ಯಾನನಗರಿ!
Copy and paste this URL into your WordPress site to embed
Copy and paste this code into your site to embed