ಬೆಂಗಳೂರಿನ ಬಿಲ್ಡರ್ಸ್‌ಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್‌, ಏಕಾಏಕಿ ಐದು ಕಡೆ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್​ಗಳಿಗೆ ಸಂಬಂಧಿಸಿದ ಐದು ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ  ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಏಕಾಏಕಿ ಐದು ಕಡೆಗಳಲ್ಲಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!