ಆ.15ಕ್ಕೆ ಬೆಂಗಳೂರು ಸಜ್ಜು: 1,583 ಪೊಲೀಸರ ನಿಯೋಜನೆ, ನಗರದಾದ್ಯಂತ ಹೈ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯನ್ನು ಯಾವುದೇ ಅಹಿತಕರ ಘಟನೆಗಳಿಲ್ಲದೆ ನಡೆಸಲು ಬೆಂಗಳೂರು ಪೊಲೀಸರು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಫೀಲ್ಡ್ ಮಾರ್ಷಲ್ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ. ಭದ್ರತೆ ಮತ್ತು ಸಂಚಾರ ನಿರ್ವಹಣೆಗಾಗಿ ಒಟ್ಟು 1,583 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ಕಟ್ಟುನಿಟ್ಟಿನ ನಿಗಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ … Continue reading ಆ.15ಕ್ಕೆ ಬೆಂಗಳೂರು ಸಜ್ಜು: 1,583 ಪೊಲೀಸರ ನಿಯೋಜನೆ, ನಗರದಾದ್ಯಂತ ಹೈ ಅಲರ್ಟ್
Copy and paste this URL into your WordPress site to embed
Copy and paste this code into your site to embed