ಬೆಂಗಳೂರಿಗೆ ತಂಪೆರೆದ ವರುಣ: ಏ.30ರವರೆಗೆ ರಾಜ್ಯದಲ್ಲಿ ಮಳೆ ಇದ್ಯಂತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಲ ದಿನಗಳಿಂದ ಉರಿಬಿಸಿಲಿಗೆ ಬೇಸತ್ತಿದ್ದ ಜನತೆಗೆ ಮಳೆರಾಯ ಕೊಂಚ ನೆಮ್ಮದಿ ತಂದಿದ್ದಾನೆ. ಬೆಂಗಳೂರು ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು … Continue reading ಬೆಂಗಳೂರಿಗೆ ತಂಪೆರೆದ ವರುಣ: ಏ.30ರವರೆಗೆ ರಾಜ್ಯದಲ್ಲಿ ಮಳೆ ಇದ್ಯಂತೆ
Copy and paste this URL into your WordPress site to embed
Copy and paste this code into your site to embed