ಬೆಂಗಳೂರು ಕಂಬಳ: ಎರಡನೆ ದಿನ ಏನೆಲ್ಲಾ ಕಾರ್ಯಕ್ರಮಗಳಿವೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ತುಳುನಾಡ ವೈಭವ ಕಂಬಳ ಪಂದ್ಯ ನಡೆಯುತ್ತಿದೆ. ಎರಡನೇ ದಿನವಾದ ಇಂದು ಏನೆಲ್ಲಾ ಕಾರ್ಯಕ್ರಮಗಳಿವೆ? ಇಲ್ಲಿದೆ ಮಾಹಿತಿ..

ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ, ಮಧ್ಯಾಹ್ನ 1 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಾಧಕ ಕುಸ್ತಿಪಟುಗಳಿಗೆ ಸನ್ಮಾನ, ಸಂಜೆ 4 ಗಂಟೆಗೆ ಕಂಬಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು ನಂತರ ಸಮಾರೋಪ ನಡೆಯಲಿದೆ. ಇನ್ನು ವೇದಿಕೆ ಎರಡರಲ್ಲಿ ಕರಂಗೋಲು ನೃತ್ಯ, ಯಕ್ಷಗಾನ, ನೃತ್ಯ, ಸೆಲೆಬ್ರಿಟಿಗಳಿಂದ ಸಂಗೀತ ಸಂಜೆ, ಅರ್ಜುನ್ ಜನ್ಯ ರಸಸಂಜೆ ಕಾರ್ಯಕ್ರಮ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!