ಕಾದ ಕಾವಲಿಯಂತಾದ ಬೆಂಗಳೂರು: ಜುಲೈನ ಬಿಸಿಲಿಗೆ ಜನ ಕಂಗಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಗಾರು ದುರ್ಬಲವಾಗಿರುವ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಬೆಂಗಳೂರಿನಲ್ಲೂ ಜುಲೈ ತಿಂಗಳಲ್ಲೇ ಅಸಹಜ ತಾಪಮಾನ ದಾಖಲಾಗಿದೆ. ಮುಂದಿನ ಕೆಲ ದಿನಗಳವರೆಗೆ ಮಳೆಯ ಸಾಧ್ಯತೆ ಕಡಿಮೆ ಇರುವುದರಿಂದ ಬಿಸಿಲಿನ ತಾಪ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಹೆಚ್ಚಿದ ತಾಪಮಾನ ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ … Continue reading ಕಾದ ಕಾವಲಿಯಂತಾದ ಬೆಂಗಳೂರು: ಜುಲೈನ ಬಿಸಿಲಿಗೆ ಜನ ಕಂಗಾಲು