ಬೆಂಗಳೂರು-ಮುಂಬೈ ಪ್ರಯಾಣಕ್ಕೆ ಹೊಸ ವೇಗ: ವಂದೇ ಭಾರತ್ ಸ್ಲೀಪರ್ ಸೇವೆಗೆ ಮುಹೂರ್ತ ಫಿಕ್ಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮತ್ತು ಮುಂಬೈ ನಡುವೆ ವೇಗವಾದ, ಆರಾಮದಾಯಕ ರೈಲು ಪ್ರಯಾಣದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆಗಸ್ಟ್ 1ರಿಂದ ಆರಂಭವಾಗಲಿದ್ದು, ದೀರ್ಘ ದೂರದ ಪ್ರಯಾಣಕ್ಕೆ ಹೊಸ ಅನುಭವ ನೀಡಲು ಸಜ್ಜಾಗಿದೆ. ಈ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್‌ವರೆಗೆ ಸಂಚರಿಸಲಿದೆ. ಮಾರ್ಗ ಮಧ್ಯೆ ಸೊಲ್ಲಾಪುರ ಮತ್ತು ಕಲಬುರಗಿ ಮೂಲಕ ತೆರಳುವ ಈ ರೈಲು ಸಂಜೆ ಹೊರಟು ಮರುದಿನ ಬೆಳಗ್ಗೆ … Continue reading ಬೆಂಗಳೂರು-ಮುಂಬೈ ಪ್ರಯಾಣಕ್ಕೆ ಹೊಸ ವೇಗ: ವಂದೇ ಭಾರತ್ ಸ್ಲೀಪರ್ ಸೇವೆಗೆ ಮುಹೂರ್ತ ಫಿಕ್ಸ್
Copy and paste this URL into your WordPress site to embed
Copy and paste this code into your site to embed