ಬೆಂಗಳೂರು ನೀಟ್ ಪ್ರತಿಭಟನೆ ವಿವಾದ: ಪೋಸ್ಟರ್ ಪ್ರದರ್ಶಿಸಿದ್ದ ಯುವತಿ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ನೀಟ್ ಪ್ರತಿಭಟನೆಯ ವೇಳೆ ವಿವಾದಾತ್ಮಕ ಪೋಸ್ಟರ್ ಪ್ರದರ್ಶಿಸಿದ ಯುವತಿ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ವಿವಾದಕ್ಕೆ ಕಾರಣವಾದ ಪೋಸ್ಟರ್ ಪ್ರತಿಭಟನೆ ವೇಳೆ ಯುವತಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಪರ ಪೋಸ್ಟರ್‌ ಪ್ರದರ್ಶಿಸಿದ್ದಳು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ … Continue reading ಬೆಂಗಳೂರು ನೀಟ್ ಪ್ರತಿಭಟನೆ ವಿವಾದ: ಪೋಸ್ಟರ್ ಪ್ರದರ್ಶಿಸಿದ್ದ ಯುವತಿ ವಿರುದ್ಧ FIR