‘ಕಾಕ್ರೋಜ್’ ಮಾನವ ಸರಪಳಿ ಪ್ರತಿಭಟನೆಗೆ ಬ್ರೇಕ್ ಹಾಕಿದ ಬೆಂಗಳೂರು ಪೊಲೀಸರು
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಭಾರೀ ಸದ್ದು ಮಾಡಿದ್ದ ಕಾಕ್ರೋಜ್ ಜನತಾ ಪಾರ್ಟಿ ಮೇ. 24 ರಂದು ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡುತ್ತಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು, ಯಾವುದೇ ಕಾರ್ಯಕ್ರಮಕ್ಕೂ ಅನುಮತಿ ನೀಡಲ್ಲ ಎಂದು ಸ್ಪಷ್ಟಪಡಿಸಿದೆ. ಬೆಂಗಳೂರು ಪೊಲೀಸರು ಹೇಳಿದ್ದೇನು? ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು, ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆ ಕುರಿತು ಯಾವುದೇ ರೀತಿಯ ಅನುಮತಿ ಕೋರಿ … Continue reading ‘ಕಾಕ್ರೋಜ್’ ಮಾನವ ಸರಪಳಿ ಪ್ರತಿಭಟನೆಗೆ ಬ್ರೇಕ್ ಹಾಕಿದ ಬೆಂಗಳೂರು ಪೊಲೀಸರು
Copy and paste this URL into your WordPress site to embed
Copy and paste this code into your site to embed