ಮಹಿಳಾ ನಾಯಕಿಯರ ಮಹಾಸಂಗಮಕ್ಕೆ ಬೆಂಗಳೂರು ಸಜ್ಜು: ನ.17ರಿಂದ ಎರಡು ದಿನಗಳ ಕಾಮನ್‌ವೆಲ್ತ್ ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಹಿಳಾ ಜನಪ್ರತಿನಿಧಿಗಳ ನಾಯಕತ್ವ, ಡಿಜಿಟಲ್ ಸುರಕ್ಷತೆ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವರ ಪಾತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಮೊದಲ ಬಾರಿಗೆ ‘ಕಾಮನ್‌ವೆಲ್ತ್ ಮಹಿಳಾ ಸಂಸದರ (CWP) ಭಾರತ ಪ್ರಾದೇಶಿಕ ಸಮ್ಮೇಳನ’ ಆಯೋಜಿಸಲಾಗಿದೆ. ನವೆಂಬರ್ 17 ಮತ್ತು 18ರಂದು ನಡೆಯಲಿರುವ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಸುಮಾರು 150 ಮಹಿಳಾ ಸಂಸದರು, ಶಾಸಕರು ಹಾಗೂ ಸದನಗಳ ಅಧ್ಯಕ್ಷರು ಭಾಗವಹಿಸುವ ನಿರೀಕ್ಷೆಯಿದೆ. ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಮತ್ತು ವಿಧಾನ ಪರಿಷತ್ … Continue reading ಮಹಿಳಾ ನಾಯಕಿಯರ ಮಹಾಸಂಗಮಕ್ಕೆ ಬೆಂಗಳೂರು ಸಜ್ಜು: ನ.17ರಿಂದ ಎರಡು ದಿನಗಳ ಕಾಮನ್‌ವೆಲ್ತ್ ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನ