ಬೆಂಗಳೂರಿನ ಯೋಜನೆಗಳಿಗೆ ಕೇಂದ್ರದ ಗ್ರೀನ್ ಸಿಗ್ನಲ್ ಬೇಕು: ರಾಜನಾಥ್, ಪಾಟೀಲ್‌ಗೆ ಡಿಕೆಶಿ ಮನವಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಅಗತ್ಯವಿರುವ ರಕ್ಷಣಾ ಭೂಮಿ ಹಾಗೂ ನೀರಾವರಿ ಯೋಜನೆಗಳ ಅನುಮೋದನಾ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾದ ಅವರು ಹಲವು ಬಾಕಿ ವಿಚಾರಗಳನ್ನು ಪ್ರಸ್ತಾಪಿಸಿದರು. ಏಳು ಪ್ರಸ್ತಾವನೆಗಳ ಚರ್ಚೆ ರಕ್ಷಣಾ ಸಚಿವರೊಂದಿಗಿನ ಸಭೆಯಲ್ಲಿ ಬೆಂಗಳೂರಿನ ಮೂಲಸೌಕರ್ಯಕ್ಕೆ ಸಂಬಂಧಿಸಿದ ಏಳು ಪ್ರಸ್ತಾವನೆಗಳ ಬಗ್ಗೆ ಚರ್ಚೆ ನಡೆಯಿತು. … Continue reading ಬೆಂಗಳೂರಿನ ಯೋಜನೆಗಳಿಗೆ ಕೇಂದ್ರದ ಗ್ರೀನ್ ಸಿಗ್ನಲ್ ಬೇಕು: ರಾಜನಾಥ್, ಪಾಟೀಲ್‌ಗೆ ಡಿಕೆಶಿ ಮನವಿ
Copy and paste this URL into your WordPress site to embed
Copy and paste this code into your site to embed