POWER CUT | ಬೆಂಗಳೂರಿಗರೇ ಗಮನಿಸಿ, ನಾಳೆ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಂಠೀರವ ಜಿಐಎಸ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.14ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಮಾವಳ್ಳಿ, ಚಿಕ್ಕಮಾವಳ್ಳಿ, ಎಸ್.ಆರ್.ನಗರ, ಪ್ಯೂರ್‌ಫಾರ್ಮ, ಲಾಲ್‌ಬಾಗ್ ಡಬ್ಬಲ್ ರೋಡ್, ಸುಧಾಮನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.ಜಾಲಹಳ್ಳಿ ವಿಭಾಗದ 66/11 ಕೆವಿಎ ಗೋಕುಲ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ … Continue reading POWER CUT | ಬೆಂಗಳೂರಿಗರೇ ಗಮನಿಸಿ, ನಾಳೆ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ
Copy and paste this URL into your WordPress site to embed
Copy and paste this code into your site to embed