ಬೆಂಗಳೂರಿನಲ್ಲಿ ರೋಡ್ ರೇಜ್ ಹವಾ: ಬಿಎಂಟಿಸಿ ಬಸ್ ಚಾಲಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿದ್ದ ಮೆಕ್ಯಾನಿಕ್ ಅರೆಸ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬನ್ನೇರುಘಟ್ಟ ಮುಖ್ಯರಸ್ತೆಯ ಗೊಟ್ಟಿಗೆರೆ ಬಳಿ ಮೇ 12 ರಂದು ನಡೆದ ರೋಡ್ ರೇಜ್ ಘಟನೆಯಲ್ಲಿ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮೂವರು ಆರೋಪಿಗಳ ಪೈಕಿ ಒಬ್ಬನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಆಯುಧಗಳನ್ನು ಹಿಡಿದು ಆಕ್ರಮಣಕಾರಿಯಾಗಿ ಕಿರುಚಾಡುತ್ತಾ ಗಲಾಟೆಯ ಸಂದರ್ಭದಲ್ಲಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಮೆಕ್ಯಾನಿಕ್ ಕೆಲಸ ಮಾಡುವ ಅಬ್ದುಲ್ ಶೋಯೆಬ್ (26) ಎಂದು ಗುರುತಿಸಲಾಗಿದ್ದು, ಬನಶಂಕರಿಯಿಂದ … Continue reading ಬೆಂಗಳೂರಿನಲ್ಲಿ ರೋಡ್ ರೇಜ್ ಹವಾ: ಬಿಎಂಟಿಸಿ ಬಸ್ ಚಾಲಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿದ್ದ ಮೆಕ್ಯಾನಿಕ್ ಅರೆಸ್ಟ್!