May 7, 2026
Thursday, May 7, 2026
spot_img

ಲಖನೌ ಗೆ ಠಕ್ಕರ್ ನೀಡಲು ಬೆಂಗಳೂರು ಸಜ್ಜು: ಟಾಸ್ ಗೆದ್ದ ಪಾಟಿದಾರ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಲಖನೌ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಬಿಗ್ ಮ್ಯಾಚ್ ನಡೆಯಲಿದ್ದು, ಟಾಸ್​ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪ್ರಸ್ತುತ ಆರ್​ಸಿಬಿ 9 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು, 12 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಲಖನೌ 9 ಪಂದ್ಯಗಳಲ್ಲಿ ಕೇವಲ 2 ಗೆಲುವು, 7 ಸೋಲುಗಳ ಸಹಿತ ಕೇವಲ 4 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೀ), ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಶ್ ಶರ್ಮಾ, ರಸಿಖ್ ಸಲಾಂ

ಲಖನೌ ಸೂಪರ್ ಜೈಂಟ್ಸ್ : ಮಿಚೆಲ್ ಮಾರ್ಷ್, ಅರ್ಶಿನ್ ಕುಲಕರ್ಣಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್ (ನಾಯಕ & ವಿಕೀ), ಅಕ್ಷತ್ ರಘುವಂಶಿ, ಹಿಮ್ಮತ್ ಸಿಂಗ್, ಶಹಬಾಜ್ ಅಹ್ಮದ್, ದಿಗ್ವೇಶ್ ಸಿಂಗ್ ರಾಠಿ, ಮೊಹಮ್ಮದ್ ಶಮಿ, ಪ್ರಿನ್ಸ್ ಯಾದವ್

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !