ಬೆಂಗಳೂರಿನ ಕಾಲ್ತುಳಿತ ದುರಂತ: ನ್ಯಾಯಾಂಗ, ಸಿಐಡಿ ತನಿಖೆಗೆ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ತನಿಖೆಯನ್ನ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು.

ಎರಡು ರೀತಿಯಲ್ಲಿ ತನಿಖೆಗೆ ಸರ್ಕಾರ ನಿರ್ಧರಿಸಿದೆ. ನ್ಯಾ.ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗದ ತನಿಖೆ ಹಾಗೂ ಸಿಐಡಿ ನೇತೃತ್ವದಲ್ಲಿ ತನಿಖೆಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!