ಬೆಂಗಳೂರು to ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ‘ಅಸ್ತು’ ಎಂದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮತ್ತು ಮುಂಬೈ ನಡುವೆ ವೇಗವಾದ ರೈಲು ಸೇವೆಗಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ಸಂತಸದ ಸುದ್ದಿ ಸಿಕ್ಕಿದೆ. ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕೇಂದ್ರ ರೈಲ್ವೆ ಗ್ರೀನ್ ಸಿಗ್ನಲ್ ನೀಡಿದ್ದು, ಸಚಿವ ಅಶ್ವಿನಿ ವೈಷ್ಣವ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬೆಳವಣಿಗೆ ರಾಜ್ಯದ ಪ್ರಯಾಣಿಕರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರು ಈ ಸೇವೆಗಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರು. ವಿಶೇಷವಾಗಿ ಎಸ್‌ಎಂವಿಟಿ … Continue reading ಬೆಂಗಳೂರು to ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ‘ಅಸ್ತು’ ಎಂದ ಕೇಂದ್ರ