ಬೆಂಗಳೂರು-ತುಮಕೂರು ನಡುವೆ ಚತುಷ್ಪಥ ರೈಲು ಮಾರ್ಗ: 5 ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭ ಎಂದ ಕೇಂದ್ರ ಸಚಿವ ಸೋಮಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರು ಮತ್ತು ತುಮಕೂರು ನಡುವೆ ದಿನನಿತ್ಯ ರೈಲಿನಲ್ಲಿ ಸಂಚರಿಸುವ ಸಾವಿರಾರು ಪ್ರಯಾಣಿಕರ ಬಹುದಿನಗಳ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಉಭಯ ನಗರಗಳ ನಡುವಿನ ಪ್ರಯಾಣವನ್ನು ಅತ್ಯಂತ ವೇಗ ಮತ್ತು ಸುಲಭಗೊಳಿಸಲು ಶೀಘ್ರದಲ್ಲೇ ಚತುಷ್ಪಥ (ನಾಲ್ಕು ಪಥದ) ರೈಲು ಮಾರ್ಗ ಕಾಮಗಾರಿ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.‌ ಸದ್ಯದ ಹಳಿಗಳ ಕೊರತೆಗೆ ಮುಕ್ತಿ ಪ್ರಸ್ತುತ ಬೆಂಗಳೂರು ಮತ್ತು ತುಮಕೂರು ನಡುವೆ ಕೇವಲ ಎರಡು ಪಥಗಳ ರೈಲ್ವೆ … Continue reading ಬೆಂಗಳೂರು-ತುಮಕೂರು ನಡುವೆ ಚತುಷ್ಪಥ ರೈಲು ಮಾರ್ಗ: 5 ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭ ಎಂದ ಕೇಂದ್ರ ಸಚಿವ ಸೋಮಣ್ಣ