ಬೆಂಗಳೂರಿಗರೇ ಕಸ ನಿಯಮ ಉಲ್ಲಂಘಿಸಿದ್ರೆ ಹುಷಾರ್! 15 ಸಾವಿರ ರೂ. ದಂಡ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಸ ವಿಲೇವಾರಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಕಠಿಣ ಕ್ರಮ ಆರಂಭಿಸಿದೆ. ನಿಯಮ ಪಾಲಿಸದ ಸುಮಾರು 50 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಭಾರೀ ದಂಡ ಹೋಟೆಲ್, ಮಾಲ್, ಅಪಾರ್ಟ್‌ಮೆಂಟ್, ಐಟಿ ಕಂಪನಿ ಸೇರಿದಂತೆ ಹಲವು ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ. ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ ₹15 ಸಾವಿರ ದಂಡ, ಮತ್ತೆ ಅದೇ ತಪ್ಪು ಮರುಕಳಿಸಿದರೆ ₹30 … Continue reading ಬೆಂಗಳೂರಿಗರೇ ಕಸ ನಿಯಮ ಉಲ್ಲಂಘಿಸಿದ್ರೆ ಹುಷಾರ್! 15 ಸಾವಿರ ರೂ. ದಂಡ ಫಿಕ್ಸ್