ಬೆಂಗಳೂರಿಗರೇ ಟೆನ್ಶನ್ ಮಾಡ್ಕೋಬೇಡಿ: ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಂಡರ್ ಕೊರತೆಯ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆ ಬೆಂಗಳೂರು ನಗರದಲ್ಲಿ ಬಯೋಗ್ಯಾಸ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹಸಿ ತ್ಯಾಜ್ಯವನ್ನು ಬಳಸಿಕೊಂಡು ಅನಿಲ ಉತ್ಪಾದಿಸುವ ಯೋಜನೆಯನ್ನು ವಿಸ್ತರಿಸುವ ಕುರಿತು ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೋರಮಂಗಲದಲ್ಲಿರುವ ಬಯೋಗ್ಯಾಸ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟಕ ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಉತ್ಪಾದನೆಯಾಗುವ ಅನಿಲವನ್ನು ಹೇಗೆ ಬಳಸಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈಗಾಗಲೇ ಕೋರಮಂಗಲ ಘಟಕದಿಂದ … Continue reading ಬೆಂಗಳೂರಿಗರೇ ಟೆನ್ಶನ್ ಮಾಡ್ಕೋಬೇಡಿ: ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ
Copy and paste this URL into your WordPress site to embed
Copy and paste this code into your site to embed