ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿಗೂ ಆದ್ಯತೆ ನೀಡಬೇಕು: ಪರಾಗ್ ಅಭ್ಯಂಕರ್

ಹೊಸದಿಗಂತ ವರದಿ ಉಳ್ಳಾಲ: ಸಂಸ್ಕಾರ, ಸಂಸ್ಕೃತಿ ಹಾಗೂ ಶಿಕ್ಷಣದಲ್ಲಿ ಮಕ್ಕಳು ಉನ್ನತ ಮಟ್ಟಕ್ಕೆ ಬೆಳೆಯಬೇಕು. ಮಕ್ಕಳಿಗೆ ಜೀವನದಲ್ಲಿ ಉತ್ತಮ ಮಾರ್ಗದರ್ಶನ ದೊರೆಯುವ ಉದ್ದೇಶದಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ 9ನೇ, 10ನೇ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸೇವಾ ಪ್ರಮುಖರಾದ ಪರಾಗ್ ಅಭ್ಯಂಕರ್ ಹೇಳಿದರು. ಕಿನ್ಯ ಕೇಶವ ಶಿಶು ಮಂದಿರ ಚಾರಿಟೇಬಲ್ ಟ್ರಸ್ಟ್ ಹಾಗೂ ಕೇಶವ ಶಿಶು ಮಂದಿರ ಕಿನ್ಯ ಆಶ್ರಯದಲ್ಲಿ ರಾಷ್ಟ್ರೀಯ … Continue reading ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿಗೂ ಆದ್ಯತೆ ನೀಡಬೇಕು: ಪರಾಗ್ ಅಭ್ಯಂಕರ್