ಸಾಮಾಗ್ರಿಗಳು
ಆಲೂಗಡ್ಡೆ
ಈರುಳ್ಳಿ ಟೊಮ್ಯಾಟೊ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಖಾರದಪುಡಿ, ಸಾಂಬಾರ್ ಪುಡಿ
ಮ್ಯಾಗಿ ಮಸಾಲಾ
ಎಣ್ಣೆ
ಉಪ್ಪು
ಜೀರಿಗೆ
ಮಾಡುವ ವಿಧಾನ
ಮೊದಲು ಕುಕ್ಕರ್ಗೆ ಎಣ್ಣೆ, ಜೀರಿಗೆ ಹಾಕಿ
ನಂತರ ಈರುಳ್ಳಿ ಹಾಕಿ
ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ
ನಂತರ ಟೊಮ್ಯಾಟೊ ಆಮೇಲೆ ಆಲೂಗಡ್ಡೆ ಹಾಕಿ
ನಂತರ ಖಾರದಪುಡಿ, ಸಾಂಬಾರ್ ಪುಡಿ, ಗರಂ ಮಸಾಲಾ, ಮ್ಯಾಗಿ ಮಸಾಲಾ ಹಾಕಿ
ನಂತರ ಉಪ್ಪು ನೀರು ಹಾಕಿ ಎರಡು ವಿಶಲ್ ಕೂಗಿಸಿ ಕೊತ್ತಂಬರಿ ಹಾಕಿದರೆ ಭಾಜಿ ರೆಡಿ