FOOD | ಬಿಸಿಲಿಗೆ ಬೆಸ್ಟ್ ಮಸಾಲಾ ಮಜ್ಜಿಗೆ, ಮನೆಯಲ್ಲೇ ಹೀಗೆ ಮಾಡಿ..

ಸಾಮಾಗ್ರಿಗಳು 
ಮೊಸರು
ನೀರು
ಉಪ್ಪು
ಶುಂಠಿ
ಬೆಳ್ಳುಳ್ಳಿ
ಕಾಳುಮೆಣಸು
ಜೀರಿಗೆ

ಮಾಡುವ ವಿಧಾನ
ಮೇಲೆ ನಮೂದಿಸಿದ ಎಲ್ಲ ಪದಾರ್ಥಗಳನ್ನು ಮಿಕ್ಸಿ ಮಾಡಿ
ನಂತರ ಉಪ್ಪು ಹಾಕಿ ಮಿಕ್ಸ್‌ ಮಾಡಿದ್ರೆ ಮಜ್ಜಿಗೆ ರೆಡಿ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!