spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಿಸಿದ್ದಾರೆ.
ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಿಸಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಪ್ರಶಸ್ತಿ ನೀಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಯಡಿಯೂರಪ್ಪನವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಲೋಕಸಭೆ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೂಚನೆ ನೀಡಿದ್ದರು. ಶಾಸಕರಲ್ಲಿ ಅತ್ಯುತ್ತಮ ಸಂಸದೀಯ ಪಟುವನ್ನು ಗುರುತಿಸುವ ನಿಟ್ಟಿನಲ್ಲಿ ಈ ಪ್ರಶಸ್ತಿ ಘೋಷಿಸಲಾಗಿದೆ ಎಂದು ಸ್ಪೀಕರ್ ಕಾಗೇರಿ ತಿಳಿಸಿದರು.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap