spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪದಾರ್ಪಣೆ ಪಂದ್ಯದಲ್ಲೇ ಬೆಸ್ಟ್ ಪರ್ಫಾಮೆನ್ಸ್: ಶತಕ ಸಿಡಿಸಿ ಶ್ರೇಯಸ್ ಅಯ್ಯರ್ ದಾಖಲೆ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಬೆಸ್ಟ್ ಪರ್ಫಾಮೆನ್ಸ್ ನೀಡಿದ್ದಾರೆ.
ತಮ್ಮ ಟೆಸ್ಟ್ ಕ್ರಿಕೆಟ್ ಕೆರಿಯರ್‌ನ್ನು ಅದ್ಭುತವಾಗಿ ಆರಂಭಿಸಿದ್ದು, ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ವಿರಾಟ್ ಕೋಹ್ಲಿ ಜಾಗದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಸ್ಥಾನ ಪಕ್ಕಾ ಮಾಡಿಕೊಂಡಿದ್ದಾರೆ.
ಆಡಿದ ಮೊದಲ ಪಂದ್ಯದಲ್ಲೇ ಶತಕ ಗಳಿಸಿ ದಾಖಲೆ ಬರೆದಿದ್ದಾರೆ. ಪದಾರ್ಪಣೆ ಪಂದ್ಯದಲ್ಲೇ ಸೆಂಚುರಿ ಬಾರಿಸಿದ ಭಾರತದ 16 ನೇ ಆಟಗಾರ ಶ್ರೇಯಸ್ ಆಗಿದ್ದಾರೆ. ಮೊದಲ ದಿನ ಅಜೇಯ ೭೫ ರನ್ ಬಾರಿಸಿದ್ದ ಅಯ್ಯರ್ ಇಂದು ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ. ರವೀಂದ್ರ ಜಡೇಜಾ ದಿನದ ಆರಂಭದಲ್ಲೇ ಔಟ್ ಆಗಿದ್ದಾರೆ. ಆದರೆ ಅಯ್ಯರ್ ೧೫೭ ಎಸೆತಗಳಲ್ಲಿ ಸೆಂಚುರಿ ಪೂರ್ಣಗೊಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss