22 ಲಕ್ಷ ಯುವಕರಿಗೆ ದ್ರೋಹ: ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ರಾಹುಲ್ ಗಾಂಧಿ ಆಗ್ರಹ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನೀಟ್ -ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸುತ್ತಿದೆ. ಈ ಕುರಿತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೂಡ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ಹಂಚಿಕೊಳ್ಳುವ ಮೂಲಕ ಆಕ್ರೋಶ ಹೊರಹಾಕಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಜಾಕ್ಕೆ ಆಗ್ರಹಿಸಿದ್ದಾರೆ. ಪರೀಕ್ಷೆಯ ಎರಡು ದಿನ ಮುನ್ನವೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಇಡೀ ದೇಶಕ್ಕೆ ತಿಳಿದಿದೆ. ಆದರೆ … Continue reading 22 ಲಕ್ಷ ಯುವಕರಿಗೆ ದ್ರೋಹ: ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ರಾಹುಲ್ ಗಾಂಧಿ ಆಗ್ರಹ