SSLC ಮಕ್ಕಳಿಗೆ ಹಿಂದಿ ಎಕ್ಸಾಮ್ ಮಾಡಿದ್ರೆ ಹುಷಾರ್! ಪರೀಕ್ಷೆ ರದ್ದು ಮಾಡೋಕೆ ಕನ್ನಡಪರ ಸಂಘಟನೆಗಳ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ವರ್ಷದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಕುರಿತು ರಾಜ್ಯದಲ್ಲಿ ವಿವಾದ ತೀವ್ರಗೊಂಡಿದೆ. ವಿವಿಧ ಕನ್ನಡಪರ ಸಂಘಟನೆಗಳು ಪರೀಕ್ಷೆಯನ್ನು ರದ್ದು ಮಾಡುವಂತೆ ಆಗ್ರಹಿಸಿದ್ದು, ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಿದೆ. ಮಾರ್ಚ್‌ 30ರಂದು ನಡೆಯಲಿರುವ ಹಿಂದಿ ಪರೀಕ್ಷೆಯ ದಿನವೇ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿ ಕೆಲವು ಸಂಘಟನೆಗಳು ಎಚ್ಚರಿಕೆ ನೀಡಿವೆ. ಇದರ ಹಿನ್ನೆಲೆ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ … Continue reading SSLC ಮಕ್ಕಳಿಗೆ ಹಿಂದಿ ಎಕ್ಸಾಮ್ ಮಾಡಿದ್ರೆ ಹುಷಾರ್! ಪರೀಕ್ಷೆ ರದ್ದು ಮಾಡೋಕೆ ಕನ್ನಡಪರ ಸಂಘಟನೆಗಳ ಆಗ್ರಹ