ಬರಿದಾದ ಭದ್ರಾ ಒಡಲು: ಕೃಷಿ ನೀರು ಸಂಪೂರ್ಣ ಕಟ್; ಕುಡಿಯಲು ಮಾತ್ರ ಬಳಸಲು ಡಿಸಿ ಆದೇಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಮೊಗ್ಗ ಜಿಲ್ಲೆಯ ಜೀವನಾಡಿಯಾಗಿರುವ ಲಕ್ಕವಳ್ಳಿ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆ ಹಾಗೂ ಮೈಸೂರು ಪ್ರಾದೇಶಿಕ ಆಯುಕ್ತರ ನಿರ್ದೇಶನದ ಮೇರೆಗೆ, ಶಿವಮೊಗ್ಗ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಜಲಾಶಯದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಮೀಸಲಿಟ್ಟು ಮಹತ್ವದ ಆದೇಶ ಹೊರಡಿಸಿದ್ದಾರೆ. ಕುಡಿಯುವ ನೀರಿಗೆ ಪ್ರಥಮ ಆದ್ಯತೆ: ಭವಿಷ್ಯದಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವುದನ್ನು ತಪ್ಪಿಸಲು ಈ ಕಠಿಣ ನಿರ್ಧಾರ ಅನಿವಾರ್ಯವಾಗಿದೆ. ಈ … Continue reading ಬರಿದಾದ ಭದ್ರಾ ಒಡಲು: ಕೃಷಿ ನೀರು ಸಂಪೂರ್ಣ ಕಟ್; ಕುಡಿಯಲು ಮಾತ್ರ ಬಳಸಲು ಡಿಸಿ ಆದೇಶ!
Copy and paste this URL into your WordPress site to embed
Copy and paste this code into your site to embed