ಭದ್ರಾ ಮೇಲ್ದಂಡೆ ಯೋಜನೆ | ಅನುದಾನ ಶೀಘ್ರ ಬಿಡುಗಡೆಗೆ ಗೋವಿಂದ ಕಾರಜೋಳ ಮನವಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಭೇಟಿಯಲ್ಲಿ, ಕರ್ನಾಟಕದ ರೈತರು ಎದುರಿಸುತ್ತಿರುವ ನೀರಾವರಿ ತೊಂದರೆಗಳ ಕುರಿತು ಚರ್ಚೆ ನಡೆಸಲಾಗಿದೆ. ಯೋಜನೆಗೆ ಸಂಬಂಧಿಸಿದ ಪರಿಷ್ಕೃತ ಪ್ರಸ್ತಾವನೆಗೆ ಕೇಂದ್ರದ ಅನುಮೋದನೆ ದೊರಕುವಂತೆ ಪ್ರಯತ್ನಿಸಲಾಗುವುದು ಎಂದು ಕಾರಜೋಳ ಹೇಳಿದ್ದಾರೆ. ಇದನ್ನೂ ಓದಿ: ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಕೂಡ ಈ … Continue reading ಭದ್ರಾ ಮೇಲ್ದಂಡೆ ಯೋಜನೆ | ಅನುದಾನ ಶೀಘ್ರ ಬಿಡುಗಡೆಗೆ ಗೋವಿಂದ ಕಾರಜೋಳ ಮನವಿ
Copy and paste this URL into your WordPress site to embed
Copy and paste this code into your site to embed