ದುರ್ಗಕ್ಕೆ ಹರಿದ ಭದ್ರಾ ನೀರು: ಸೆ.24ರಂದು ಸಿಎಂ ಡಿಕೆಶಿಯಿಂದ ಗಂಗಾಪೂಜೆ
ಹೊಸದಿಗಂತ ವರದಿ ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ಮಹತ್ವದ ಹೆಜ್ಜೆ ಇಡಲಾಗಿದ್ದು, ಸೆ.24ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ ಜಲಕ್ಕೆ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ನಗರದ ದಾವಣಗೆರೆ ರಸ್ತೆಯ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವರು, ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಸ್ತುತ 3 ಟಿಎಂಸಿ ನೀರನ್ನು ಪ್ರಾಯೋಗಿಕವಾಗಿ … Continue reading ದುರ್ಗಕ್ಕೆ ಹರಿದ ಭದ್ರಾ ನೀರು: ಸೆ.24ರಂದು ಸಿಎಂ ಡಿಕೆಶಿಯಿಂದ ಗಂಗಾಪೂಜೆ
Copy and paste this URL into your WordPress site to embed
Copy and paste this code into your site to embed