ಭಗವಾನ್ ಬಿರ್ಸಾ ಮುಂಡಾ 151ನೇ ಜಯಂತಿ: ಸಂಸತ್ ಭವನದಲ್ಲಿ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಪುಷ್ಪನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಆದಿವಾಸಿ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿ (‘ಜನಜಾತೀಯ ಗೌರವ ದಿವಸ’) ಹಾಗೂ ಜಾರ್ಖಂಡ್ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದ ಆವರಣದಲ್ಲಿರುವ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಉಪಸ್ಥಿತರಿದ್ದು, … Continue reading ಭಗವಾನ್ ಬಿರ್ಸಾ ಮುಂಡಾ 151ನೇ ಜಯಂತಿ: ಸಂಸತ್ ಭವನದಲ್ಲಿ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಪುಷ್ಪನಮನ