ಭರಮ್ಯಾನಟ್ಟಿ ಹಿಂಸಾಚಾರ: ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಖಡಕ್ ಕ್ರಮ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಹಾಗೂ ಮನೆ ಧ್ವಂಸ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ಕಾನೂನು ಕೈಗೆತ್ತಿಕೊಂಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಗುಲಾಬರಾವ್ ತಿಳಿಸದ್ದಾರೆ. ಪ್ರಕರಣದ ಹಿನ್ನೆಲೆ: ಗ್ರಾಮದ ವಿವಾಹಿತ ಮಹಿಳೆಯೊಬ್ಬಳೊಂದಿಗೆ ಅದೇ ಗ್ರಾಮದ ಯುವಕನೊಬ್ಬ ಪರಾರಿಯಾಗಿದ್ದ ಎನ್ನಲಾದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶಗೊಂಡ ಜನರ ಗುಂಪೊಂದು ಯುವಕನ ಮನೆ ಮೇಲೆ ದಿಢೀರ್ ದಾಳಿ ನಡೆಸಿತ್ತು. … Continue reading ಭರಮ್ಯಾನಟ್ಟಿ ಹಿಂಸಾಚಾರ: ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಖಡಕ್ ಕ್ರಮ