ಕಾರ್ಮಿಕ ಸಂಘಟನೆಗಳಿಂದ ಇಂದು ‘ಭಾರತ್ ಬಂದ್’ ಕಿಚ್ಚು: ರಾಜ್ಯದಲ್ಲಿ ಜನಜೀವನ ಹೇಗಿರಲಿದೆ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಇಂದು ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ‘ಭಾರತ್ ಬಂದ್’ಗೆ ಕರೆ ನೀಡಿವೆ. ಈ ಹೋರಾಟಕ್ಕೆ ರೈತ ಸಂಘಟನೆಗಳು ಸಾಥ್ ನೀಡಿದ್ದು, ರಾಜ್ಯದಲ್ಲೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ಆದರೆ, ಸಾರ್ವಜನಿಕ ಸೇವೆಗಳಲ್ಲಿ ದೊಡ್ಡ ಮಟ್ಟದ ವ್ಯತ್ಯಯವಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಒಟ್ಟು 10 ಪ್ರಮುಖ ಕೇಂದ್ರ ಕಾರ್ಮಿಕ ಸಂಘಟನೆಗಳು ಈ ಹೋರಾಟದ ನೇತೃತ್ವ ವಹಿಸಿವೆ. ಇವರಿಗೆ ಸಂಯುಕ್ತ ಕಿಸಾನ್ ಮೋರ್ಚಾ … Continue reading ಕಾರ್ಮಿಕ ಸಂಘಟನೆಗಳಿಂದ ಇಂದು ‘ಭಾರತ್ ಬಂದ್’ ಕಿಚ್ಚು: ರಾಜ್ಯದಲ್ಲಿ ಜನಜೀವನ ಹೇಗಿರಲಿದೆ?
Copy and paste this URL into your WordPress site to embed
Copy and paste this code into your site to embed