ಭಾರತ್ ಜೋಡೋ ನ್ಯಾಯ್ ಯಾತ್ರೆ: ಮಣಿಪುರಕ್ಕೆ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದ ಮೂಲಕ ಮಣಿಪುರಕ್ಕೆ ತೆರಳಿದ್ದಾರೆ.

ಇಂದು ಉದ್ಘಾಟನೆಗೊಳ್ಳುತ್ತಿರುವ ಈ ಯಾತ್ರೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದು, ಜೊತೆಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಜೊತೆಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸಾಥ್ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!