ನರಸಿಂಹರಾವ್ ಸೇರಿ ಮೂವರಿಗೆ ಭಾರತರತ್ನ: ಖುಷಿಯಾಯ್ತ ಎಂದ ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಹಾಗೂ ವಿಜ್ಞಾನಿ ಸ್ವಾಮಿನಾಥನ್ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ನೀಡಿದ್ದು ಸ್ವಾಗತಾರ್ಹ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಈ ಮೂವರಿಗೆ ಭಾರತ ರತ್ನ ದೊರೆತಿದ್ದು ಖುಷಿಯ ವಿಚಾರ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಕೆಲ ಸಮಯದ ಹಿಂದಷ್ಟೇ ಪ್ರಧಾನಿ ಮೋದಿ ಈ ಮೂವರಿಗೆ ಭಾರತ ರತ್ನ ಗೌರವ ದೊರೆತಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!