ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಘೋಷಣೆ ಮಾಡಲಾಗಿದೆ.
ಎಲ್.ಕೆ. ಅಡ್ವಾಣಿ ಅವರಿಗೆ ಉಡುಪಿಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಗಳು ಅಭಿನಂದನೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ