ಭಟ್ಕಳ ನದಿಯಲ್ಲಿ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

​ಹೊಸ ದಿಗಂತ ವರದಿ, ​ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಇಂದು,ಸಮುದ್ರಕ್ಕೆ ಕಪ್ಪೆ ಚಿಪ್ಪು ಹಿಡಿಯಲು ಹೋಗಿದ್ದ ಮೀನುಗಾರರು ಮೃತಪಟ್ಟ ದುರಂತ ತಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕಷ್ಟಕ್ಕೆ ತಕ್ಷಣವೇ ಸ್ಪಂದಿಸಿರುವ ಅವರು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತುರ್ತು ಆರ್ಥಿಕ ನೆರವನ್ನು ಘೋಷಿಸಿದ್ದಾರೆ. ​ದುರಂತದಲ್ಲಿ ಮೃತಪಟ್ಟವರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ … Continue reading ಭಟ್ಕಳ ನದಿಯಲ್ಲಿ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ