ಹೊಸ ದಿಗಂತ ಡಿಜಿಟಲ್ ಡೆಸ್ಕ್
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಖರ ರಾಷ್ಟ್ರೀಯವಾದಿ, ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಸ್ವಾಗತಿಸಿದರು.
ಶಿವಮೊಗ್ಗದಲ್ಲಿ ಭಾನುವಾರ ನಡೆಯಲಿರುವ ಹಿಂದು ಜಾಗರಣ ಸಮಾವೇಶದಲ್ಲಿ ಭಾಗವಹಿಸಲು ಅವರು ಆಗಮಿಸಿದ್ದಾರೆ.