Friday, July 1, 2022

Latest Posts

ಪ್ರಧಾನಿ ಮೋದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ ಸಂದಿದೆ.
ಭೂತಾನ್ ದೇಶವು ಇಂದು ಪ್ರಧಾನಿ ಮೋದಿಯವರಿಗೆ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ನ್ಗಡಾಗ್ ಪೆಲ್ ಗಿ ಖೋರ್ಲೋ’ವನ್ನು ಘೋಷಿಸಿದೆ.
ದೇಶದ ಮುಖ್ಯಸ್ಥರಾದ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಅತ್ಯುನ್ನತ ಪ್ರಶಸ್ತಿಗಾಗಿ ಪ್ರಧಾನಿ ಮೋದಿಯವರ ಹೆಸರನ್ನು ಘೋಷಿಸಿದ್ದಾರೆ.
ಕೊರೋನಾ ಸಮಯದಲ್ಲಿ ಪ್ರಧಾನಿ ಮೋದಿಯವರು ನೀಡಿದ ಬೆಂಬಲ ಹಾಗೂ ಸ್ನೇಹದ ಗೌರವಾರ್ಥ ಈ ಪ್ರಶಸ್ತಿ ನೀಡಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss