ಬಿಡದಿ ಯೋಜನೆ ವಿವಾದ; ಜೂನ್ 26 ರಂದು ಸಭೆಗೆ ಬರುವಂತೆ ಎಚ್.ಡಿ.ಕುಮಾರಸ್ವಾಮಿಗೆ ಸಿಎಂ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಿಡದಿ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಭಾರಿ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ಜಟಾಪಟಿ ಈಗ ತಾರ್ಕಿಕ ಅಂತ್ಯದತ್ತ ಸಾಗಿದೆ. ರೈತರ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಬಹಿರಂಗ ಚರ್ಚೆಗೆ ಪಂಥಾಹ್ವಾನ ನೀಡಿದ್ದ ಕುಮಾರಸ್ವಾಮಿ ಸವಾಲನ್ನು ಸಿಎಂ ಡಿ.ಕೆ. ಶಿವಕುಮಾರ್ ಸ್ವೀಕರಿಸಿದ್ದಾರೆ. ಈ ಕುರಿತು ಎಚ್‌ಡಿಕೆಗೆ ಮೊದಲ ಬಾರಿಗೆ ಅಧಿಕೃತ ಪತ್ರ ಬರೆದಿರುವ ಸಿಎಂ, ಚರ್ಚೆಯ ಸ್ಥಳ ಮತ್ತು ಸಮಯವನ್ನು ನಿಗದಿಪಡಿಸಿ ಕಚೇರಿಗೆ ಬರುವಂತೆ … Continue reading ಬಿಡದಿ ಯೋಜನೆ ವಿವಾದ; ಜೂನ್ 26 ರಂದು ಸಭೆಗೆ ಬರುವಂತೆ ಎಚ್.ಡಿ.ಕುಮಾರಸ್ವಾಮಿಗೆ ಸಿಎಂ ಪತ್ರ