JOB| ಬೀದರ್‌ ಜಿಲ್ಯಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೀದರ್‌ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್‌ 6,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದ ಮೇಲೆ ಬೆರಳಚ್ಚು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್‌ 6,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!